ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನ

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನ

ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ರೈತರ ಅನ್ನ ಕೀಳುವ ವಕ್ಫ್‌ ಬೋರ್ಡ್‌, ಎಲ್ಲ ಜಮೀನು ತಮ್ಮದೇ ಎನ್ನುತ್ತಾರೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ

ಜಾಗತಿಕ ಶಾಂತಿಗೆ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವವನ್ನು ಅನುಸರಿಸಬೇಕು : ಡಾ.ಬಿ.ಆರ್.ಮಮತ

ಜಾಗತಿಕ ಶಾಂತಿಗೆ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವವನ್ನು ಅನುಸರಿಸಬೇಕು : ಡಾ.ಬಿ.ಆರ್.ಮಮತ

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ - ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ : ವಿ ಸೋಮಣ್ಣ

ರೈಲ್ವೆ ಇಲಾಖೆಯಲ್ಲಿ 60 ಸಾವಿರ ಹುದ್ದೆಗಳ ನೇಮಕಾತಿ - ಕನ್ನಡದಲ್ಲಿ ಪರೀಕ್ಷೆ ಬರೆಯಲು ಈ ಬಾರಿ ಅವಕಾಶ : ವಿ ಸೋಮಣ್ಣ

ಪ್ರಧಾನಮಂತ್ರಿ ಉದ್ಯೋಗ ಮೇಳದಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿ

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಪ್ರಧಾನಿಗಳ ಒತ್ತು; ಬಜೆಟ್ ನಲ್ಲಿ ₹3 ಲಕ್ಷ ಕೋಟಿ ಮೀಸಲು

ನೇ ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ

21ನೇ ರಾಷ್ಟ್ರೀಯ ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.
ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರಾದ ಕೆ ವೆಂಕಟೇಶ್, ಪಶು ಸಂಗೋಪನಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಅಜಯ್ ನಾಗಭೂಷಣ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾನುವಾರು ಗಣತಿ ಕಾರ್ಯ 2025ರ ಫೆಬ್ರವರಿ ತಿಂಗಳವರೆಗೆ ನಡೆಯಲಿದೆ.

ನಮ್ಮ‌ ಸಿಎಂ ಸಿದ್ದರಾಮಯ್ಯ ಸಾಹು ಮಹರಾಜ್-ನಾಲ್ವಡಿ ಅರಸರ ಪರಂಪರೆಯವರು: ಎಲ್.ಹನುಮಂತಯ್ಯ

ನಮ್ಮ‌ ಸಿಎಂ ಸಿದ್ದರಾಮಯ್ಯ ಸಾಹು ಮಹರಾಜ್-ನಾಲ್ವಡಿ ಅರಸರ ಪರಂಪರೆಯವರು: ಎಲ್.ಹನುಮಂತಯ್ಯ

ಒಳಮೀಸಲಾತಿ ಹೋರಾಟಕ್ಕೆ ನಿನ್ನೆ ಚರಿತ್ರಾರ್ಹ ದಿನ. ಇದು ಸಾಧ್ಯವಾಗಿದ್ದು ಸಿಎಂ ಸಿದ್ದರಾಮಯ್ಯ ಅವರಿಂದ: ಸಚಿವ ತಿಮ್ಮಾಪುರ್*

ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ: ಸಿ.ಎಂ.ಸಿದ್ದರಾಮಯ್ಯ

“ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ” ಸ್ಥಾಪಿಸಲು ಸಚಿವ ಸಂಪುಟದ ನಿರ್ಧಾರ

ಬೆಂಗಳೂರು: ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ಪ್ರಯೋಗಾಲಯಗಳು, ಈ ನಾಲ್ಕು ಘಟಕಗಳನ್ನು ಒಂದೇ ಸೂರಿನಡಿ ತಂದು ಅವುಗಳಿಂದ ಬರುವ ಆದಾಯ ಹಾಗೂ ಸರ್ಕಾರದಿಂದ ನೀಡುವ ಅನುದಾನವನ್ನು ಜೊತೆಗೂಡಿಸಿ ಸದರಿ ಘಟಕಗಳನ್ನು ಅಭಿವೃದ್ಧಿಪಡಿಸಲು “ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ” ಯನ್ನು ಸ್ಥಾಪಿಸಲು ಹಾಗೂ ಸದರಿ ಏಜೆನ್ಸಿಯ ಪ್ರಕಾರ್ಯದಂತೆ ಕಾರ್ಯನಿರ್ವಹಿಸಲು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಯಿ ಹಾಸನಾಂಭ ದರ್ಶನ‌ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ತಾಯಿ ಹಾಸನಾಂಭ ದರ್ಶನ‌ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಹಾಗೂ ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಭೇಟಿ

ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸದಲ್ಲಿರುವ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ದಕ್ಷಿಣ ಕೊರಿಯಾದ ಸಿಯೋಲ್‌ನಲ್ಲಿ ಭಾರತದ ರಾಯಭಾರಿ, ಹಿರಿಯ ಭಾರತೀಯ ಆಡಳಿತ ಸೇವೆಯ ಅಧಿಕಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು

ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರ ಸಚಿವ ಎಸ್ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಪ್ರಯುಕ್ತ ಸಂಜೀವಿನಿ ಯೋಜನೆಯಡಿ ತಯಾರಿಸಲಾದ ಗೃಹ ಉತ್ಪನ್ನಗಳನ್ನು ನೀಡಿದರು.

ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರವರ ಕಂಚಿನ ಪುತ್ಥಳಿ ಅನಾವರಣ

ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರವರ ಕಂಚಿನ ಪುತ್ಥಳಿಯನ್ನು ಸೌತ್ ಎಂಡ್ ಸರ್ಕಲ್ ನಲ್ಲಿ ಅನಾವರಣಗೊಳಿಸಲಾಯಿತು.

ಬಿಜೆಪಿ ಸದಸ್ಯತ್ವ: ದೇಶಕ್ಕೆ ಯಲಹಂಕ ಪ್ರಥಮ

2.13 ಲಕ್ಷ ನೂತನ ಸದಸ್ಯರ ನೋಂದಣಿ
ಈ ಸಾಧನೆ ಮಾಡಿದ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ತಂಡ
ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ*

ಚನ್ನಮ್ಮ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ಕ್ಷೇತ್ರದಲ್ಲಿ ತಮ್ಮ ಮಗನ ಪರ ಚುನಾವಣಾ ಪ್ರಚಾರ ನಡೆಸಿದರು.

ಚನ್ನಮ್ಮ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ಕ್ಷೇತ್ರದಲ್ಲಿ ತಮ್ಮ ಮಗನ ಪರ ಚುನಾವಣಾ ಪ್ರಚಾರ ನಡೆಸಿದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಹಳ್ಳಿಕಾರರ ಸಮಾವೇಶ

ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ : ಡಿಸಿಎಂ ಡಿ. ಕೆ. ಶಿವಕುಮಾರ್