ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನ ಪಾಳ್ಯ ವಾರ್ಡಿನ ಕೃಷ್ಣಾನಂದ ನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನ ಪಾಳ್ಯ ವಾರ್ಡಿನ ಕೃಷ್ಣಾನಂದ ನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ

ಶಿಗ್ಗಾಂವಿ ಕ್ಷೇತ್ರದಲ್ಲಿ ಬಂಡಾಯ ಶಮನ; ಅ. 30 ರಂದು ನಾಮಪತ್ರ ಹಿಂಪಡೆಯಲಿರುವ ಖಾದ್ರಿ: ಡಿಸಿಎಂ ಡಿ. ಕೆ. ಶಿವಕುಮಾರ್

ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದು: ಎಂ ಬಿ ಪಾಟೀಲ

ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದು: ಎಂ ಬಿ ಪಾಟೀಲ

ಸುವರ್ಣ ಭಾರತೀ ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಡಾ. ಸುದೇಶ್ ಧನಕರ್*

*ಸುವರ್ಣ ಭಾರತೀ ನಮ: ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಡಾ. ಸುದೇಶ್ ಧನಕರ್

ಚನ್ನಪಟ್ಟಣ ಉಪ ಚುನಾವಣೆ; ಸರ್ಕಾರದಿಂದ ವಿರೋಧಿ ಅಭ್ಯರ್ಥಿಗಳ ಮೇಲೆ ದಬ್ಬಾಳಿಕೆ

ಚನ್ನಪಟ್ಟಣ ಉಪ ಚುನಾವಣೆ; ಸರ್ಕಾರದಿಂದ ವಿರೋಧಿ ಅಭ್ಯರ್ಥಿಗಳ ಮೇಲೆ ದಬ್ಬಾಳಿಕೆ ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರ ಆರೋಪ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಜರಿದ್ದರು.

ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್

ರಾಜ್ಯದ ಜನರಿಗೆ ಸುಖ ಶಾಂತಿ ದೊರಕಲಿ: ಹಾಸನಾಂಬ ದೇವಿ ದರ್ಶನ ಪಡೆದು ಪಾರ್ಥನೆ ಸಲ್ಲಿಸಿದ ಡಿಸಿಎಂ ಡಿ. ಕೆ. ಶಿವಕುಮಾರ್

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರೊಡನೆ ಶುಕ್ರವಾರ ಹಾಸನದ ಹಾಸನಾಂಬೆ ದೇವರ ದರ್ಶನ ಪಡೆದರು. ಸಂಸದ ಶ್ರೇಯಸ್ ಪಟೇಲ್, ಶಾಸಕ ಶಿವಲಿಂಗೇಗೌಡ, ಡಿಸಿ ಸತ್ಯಭಾಮ, ಎಸ್ಪಿ ಮೊಹಮ್ಮದ್ ಸುಜೀತಾ ಮತ್ತಿತರರು ಇದ್ದರು.

👇ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕಾಗಿ ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚನ್ನಮ್ಮ ವೃತ್ತದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

👇ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕಾಗಿ ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚನ್ನಮ್ಮ ವೃತ್ತದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕರ್ನಾಟಕ ಆಹಾರ ನಿಗಮದ 51 ನೇ ವರ್ಷದ ದಿನಾಚರಣೆ

.ಕರ್ನಾಟಕ ಆಹಾರ ನಿಗಮದ 51 ನೇ ವರ್ಷದ ದಿನಾಚರಣೆಯ ಅರಸು ನಮನ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆಹೆಚ್ ಮುನಿಯಪ್ಪ ಭಾಗಿ.

ಹರಕೆ ಕುರಿಯಾದ ಸಿ.ಪಿ.ಯೋಗೇಶ್ವರ್‌, ನಿಖಿಲ್‌ ಕುಮಾರಸ್ವಾಮಿ ಗೆಲ್ಲಲಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚನ್ನಪಟ್ಟಣದ ಕಾಂಗ್ರೆಸ್‌ ಕಾರ್ಯಕರ್ತರು ರೆಬೆಲ್‌ ಆಗಿದ್ದಾರೆ

ಅಸಮಾನತೆಯ ನಿರ್ಮೂಲನೆಗಾಗಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು

ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಿ – ವಿದ್ಯಾರ್ಥಿಗಳಿಗೆ ಸಿಎಂ ಕರೆ

ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಶೇರುದಾರರಿಗೆ 30% ಲಾಭಾಂಶ; ಎನ್.ಚಲುವರಾಯಸ್ವಾಮಿ ಘೋಷಣೆ,

ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಶೇರುದಾರರಿಗೆ 30% ಲಾಭಾಂಶ;
ಎನ್.ಚಲುವರಾಯಸ್ವಾಮಿ ಘೋಷಣೆ,

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಸಂದರ್ಭದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಹಾಜರಿದ್ದರು.