ಯಲಹಂಕದಲ್ಲಿ ಮಳೆ ನೀರು ತುಂಬಿಕೊಂಡಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಬುಧವಾರ ಭೇಟಿ

ಯಲಹಂಕದಲ್ಲಿ ಮಳೆ ನೀರು ತುಂಬಿಕೊಂಡಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಛಯಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಬುಧವಾರ ಭೇಟಿ

ಹೆಬ್ಬಾಳ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಇಂದು ಭೇಟಿ ನೀಡಿ ಜಲಾವೃತಗೊಂಡ ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಬ್ಬಾಳ ಶಾಸಕ ಹಾಗೂ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಇಂದು ಭೇಟಿ ನೀಡಿ ಜಲಾವೃತಗೊಂಡ
ಪ್ರದೇಶಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ನಿಂತಿರುವ ನೀರನ್ನು ತೆರವು ಮಾಡಲು ಸೂಚಿಸಿದರು

ಮಾಜಿ ಸಚಿವ, ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರು ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮಾಜಿ ಸಚಿವ, ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರು ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು

ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು

ಪ್ರತಿ ಮತಕ್ಕೆ 200 ರೂ. ಹಂಚಿಕೆ: ಆರ್.ಅಶೋಕ್ ಆರೋಪ

ಬಳ್ಳಾರಿ ಲೋಕಸಭಾ ಚುನಾವಣೆಯ ವೇಳೆ ಮತದಾರರಿಗೆ ಕಾಂಗ್ರೆಸ್ ಪಕ್ಷ ತಲಾ 200 ರೂ.ಗಳನ್ನು ಮತಕ್ಕಾಗಿ ಹಂಚಿದ್ದಾಗಿ ಇ.ಡಿ. ತಿಳಿಸಿದೆ. ಅಧಿಕೃತವಾಗಿ ಅದು ನಾಯಕರ ಹೆಸರುಗಳನ್ನೂ ತಿಳಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದರು.

ಶಿಗ್ಗಾವ್ ಟಿಕೆಟ್ ;ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಅಗ್ರಹ

ಶಿಗ್ಗಾವ್ ಟಿಕೆಟ್ ;ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಅಗ್ರಹ

👆ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು.

👆ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರನ್ನು ಬರಮಾಡಿಕೊಂಡರು.

ಕಾಂತರಾಜ್ ವರದಿಯ ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಸಮಾಲೋಚನಾ ಸಭೆ

ಕಾಂತರಾಜ್ ವರದಿಯ ಸಾಧಕ ಬಾದಕಗಳ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಸಮಾಲೋಚನಾ ಸಭೆ ನಡೆಯಿತು

ವಿಧಾನಸಭೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಸಭೆಯನ್ನು ನಡೆಸಿ ಅಗತ್ಯ ಸಹಕಾರ ಕೋರಿ ಸೂಚನೆಗಳನ್ನು ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್

ವಿಧಾನಸಭೆಯ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳ ಸಭೆಯನ್ನು ನಡೆಸಿ ಅಗತ್ಯ ಸಹಕಾರ ಕೋರಿ ಸೂಚನೆಗಳನ್ನು ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್

ನವೆಂಬರ್ 14 ರಿಂದ 20ರ ವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ;ಕೆ.ಎನ್. ರಾಜಣ್ಣ

ನವೆಂಬರ್ 14 ರಿಂದ 20ರ ವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ಹಮ್ಮಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ತಿಳಿಸಿದರು.

ಪರಿಸರಸ್ನೇಹಿ ಇಂಧನ, ಸಿಮೆಂಟ್, ಉಕ್ಕು ಉತ್ಪಾದನೆಗೆ ಒತ್ತು, ಸದ್ಯದಲ್ಲೇ ಇಂಧನ ಸಚಿವರ ಜತೆ ಸಭೆ

ಗ್ರೀನ್ ಎನರ್ಜಿ, ಕೋರ್ ಮ್ಯಾನುಫ್ಯಾಕ್ಚರಿಂಗ್ ವಿಷನ್ ಗ್ರೂಪ್ ಸಭೆ ನಡೆಸಿದ ಎಂ ಬಿ ಪಾಟೀಲ

ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ನನ್ನಿಂದ ಸಾಧ್ಯವಿಲ್ಲ;ಹೆಚ್.ಡಿ.ಕುಮಾರಸ್ವಾಮಿ

ಈ ಚುನಾವಣೆ ಅಗ್ನಿಪರೀಕ್ಷೆ ನಿಜ, ಹಾಗಂತ ಹೆದರಲ್ಲ ಎಂದ HDK

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಬಳಿ ನೂತನವಾಗಿ ವಕೀಲರಾಗಿ ಪ್ರಮಾಣ ವಚನ ಸ್ವೀಕರಿಸಲು ಮಳೆಯಲ್ಲೇ ಕಾಯುತ್ತಿರುವ ಅಭ್ಯರ್ಥಿಗಳು

ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಲ್ಲಿ ನೂತನವಾಗಿ ವಕೀಲರಾಗಿ ಪ್ರಮಾಣ ವಚನ ಸ್ವೀಕರಿಸಲು ಬಂದ ಅಭ್ಯರ್ಥಿಗಳು ಮಳೆ ಯಲ್ಲಿಯೇ ನಿಂತು ತಮ್ಮ ಸರದಿಗಾಗಿ ಕಾಯುತ್ತಿರುವ ದೃಶ್ಯ

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವನ ವಿರುದ್ಧ ಸಾಮೂಹಿಕ ಪ್ರಾರ್ಥನೆ

ಕುದ್ರೋಳಿಯಲ್ಲಿ ಅರಣ್ಯ ಅಧಿಕಾರಿ ಸಂಜೀವನ ವಿರುದ್ಧ ಸಾಮೂಹಿಕ ಪ್ರಾರ್ಥನೆ

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆಯನ್ನು ಮಾಜಿ ಪ್ರಧಾನಿಗಳಾದ ಶ್ರೀ HD ದೇವೇಗೌಡರು ಉದ್ಘಾಟನೆ ನೆರವೇರಿಸಿದರು.