ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ

ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ; ವೀರ ನಾರಿ, ಕನ್ನಡ ನಾಡಿಗೆ ಕೇಂದ್ರದ ಗೌರವ ಸಮರ್ಪಣೆ

ಬ್ರಿಟಿಷ್ ವಿರುದ್ಧ ಮೊದಲು ವಿಜಯ ಸಾಧಿಸಿದ ವೀರ ವನಿತೆ ಸ್ಮರಣಾರ್ಥ ಕೇಂದ್ರದ ಕ್ರಮ
ಅ.23ರಂದೇ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರದ ತ್ವರಿತ ನಿರ್ಣಯ; ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

*ಪ್ರವಾಹ ಹಾನಿ ಸಂಬಂಧ ಸಭೆ ನಡೆಸಿ, ಕೂಡಲೇ 5,000 ಕೋಟಿ ಬಿಡುಗಡೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ*

ಕುಂಭಕರ್ಣರಂತೆ ನಿದ್ದೆ ಮಾಡುವುದನ್ನು ಬಿಟ್ಟು ಸಭೆ ನಡೆಸಲಿ, ಎಷ್ಟು ಹೂಳು ತೆಗೆಸಿದ್ದಾರೆಂದು ತಿಳಿಸಲಿ

ಆರ್.ಟಿ.ನಗರ ಸಂಚಾರ ನೂತನ ಪೊಲೀಸ್ ಠಾಣೆ ಉದ್ಘಾಟನೆ

ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ನೂತನವಾಗಿ ಆರಂಭವಾದ ಆರ್.ಟಿ.ನಗರ ಸಂಚಾರ ಪೊಲೀಸ್ ಠಾಣೆಯನ್ನು ದಿನಾಂಕ 21-10-2024 ರಂದು ಬೆಳಗ್ಗೆ ಉದ್ಘಾಟಿಸಿದರು.

ಕುಮಾರಸ್ವಾಮಿ ರಾಜಕೀಯವೇ ಬೇರೆ, ಅವರ ಕಾರ್ಯಕರ್ತರ ರಾಜಕೀಯವೇ ಬೇರೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ರಾಜಕಾರಣ ಅವರಿಗೇ ಗೊತ್ತು. ನಮಗೆ ಗೊತ್ತಿಲ್ಲ. ಅವರ ರಾಜಕೀಯವೇ ಬೇರೆ, ಅವರ ಪಕ್ಷ ಹಾಗೂ ಕಾರ್ಯಕರ್ತರ ರಾಜಕಾರಣವೇ ಬೇರೆ. ಎನ್ ಡಿಎ ಮೈತ್ರಿ ರಾಜಕಾರಣವೇ ಬೇರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು

ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಈಶ್ವರ ಖಂಡ್ರೆ

ವಿಶ್ವಗುರು ಬಸವಣ್ಣ ದಿವ್ಯೌಷಧ ಸಸ್ಯವನ ನಿರ್ಮಾಣ
ಬಾಬಾಸಾಹೇಬ್ ಅಂಬೇಡ್ಕರ್ ಪಕ್ಷಿಲೋಕ
ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ

ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ: ಸಿ.ಎಂ.ಸಿದ್ದರಾಮಯ್ಯ*

2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ: ಸಿ.ಎಂ.

ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದಿಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಜೊತೆಯಲ್ಲಿದ್ದರು.

ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಚಿವರುಗಳ ಜೊತೆ ಸಭೆ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವರುಗಳ ಸಭೆಯಲ್ಲಿ ಚರ್ಚೆಯಾದ ಸಂಗತಿಗಳು/ ತೆಗೆದುಕೊಂಡ ತೀರ್ಮಾನಗಳು.

ಚನ್ನಪಟ್ಟಣ ಟಿಕೆಟ್; ಮಂಗಳವಾರ ಅಥವಾ ಬುಧವಾರ ಫೈನಲ್ ಎಂದ HD ಕುಮಾರಸ್ವಾಮಿ

ನಮ್ಮಲಿ ಒಡಕು ಮೂಡಿಸಲು ಕಾಂಗ್ರೆಸ್ ಭಕ ಪಕ್ಷಿಗಳಂತೆ ಕೆಲವರು ಕಾಯುತ್ತಿದ್ದಾರೆ!!||
ಬೆಂ.ಗ್ರಾಮಾಂತರದಲ್ಲಿ ನಮ್ಮ ಕುಟುಂಬದವರನ್ನೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ; ಅವರೂ ಔದಾರ್ಯ ತೋರಲಿ

ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದ್ದೇನೆ: ಬಸವರಾಜ ಬೊಮ್ಮಾಯಿ

ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದ್ದೇನೆ: ಬಸವರಾಜ ಬೊಮ್ಮಾಯಿ

ಜಾತಿ ಗಣತಿ ವರದಿ ಬಗ್ಗೆ ಸಾರ್ವಜನಿಕ ಚರ್ಚೆಯಾಗಲಿ: ಬಸವರಾಜ ಬೊಮ್ಮಾಯಿ*

*ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ*

ನಮ್ಮ ಹೆಮ್ಮೆಯ "ನಮ್ಮ ಮೆಟ್ರೋ " 13 ಯಶಸ್ವಿ ವಸಂತಗಳನ್ನು ಪೂರೈಸಿದೆ

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ "ನಮ್ಮ ಮೆಟ್ರೋ " 13 ಯಶಸ್ವಿ ವಸಂತಗಳನ್ನು ಪೂರೈಸಿದೆ.

ಬೆಂಗಳೂರಿನಲ್ಲಿ 2500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಮಾರಸಂದ್ರದಲ್ಲಿ 40 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಮರು ವಶ
ಬೆಂಗಳೂರಲ್ಲಿ ಮತ್ತೆರೆಡು ಎಕರೆ ಅರಣ್ಯ ಒತ್ತುವರಿ ತೆರವು