ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ತೆಂಗಿನ ನಾರಿನ ಮ್ಯಾಟ್‌ಗಳು ಮತ್ತು ಇತರೆ ಉತ್ಪನ್ನಗಳನ್ನು ದೆಹಲಿಗೆ ಸರಬರಾಜು ಮಾಡುವ ವಾಹನಕ್ಕೆ ಚಾಲನೆ ನೀಡಿದರು.

ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ನಟರಾಜ್ ಜಾನಕಿರಾಮ್, ಮುಖಂಡರಾದ ರವಿ ಬೋಸರಾಜು ಸೇರಿದಂತೆ ಅನೇಕರು ಈ ವೇಳೆ ಹಾಜರಿದ್ದರು.

Comments
Leave a Comment