PRABHAVAA.COM

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

Dakshina Kannada:

Font size:

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

From Jayaram Udupi

ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ.

ಮಂಗಳೂರು
ಸಮಾಜಸೇವೆ ಹೆಸರಲ್ಲಿ ಆಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ ಬಾಬಾ ನಾಪತ್ತೆಯಾಗಿದ್ದಾನೆ.

ಈತ ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ. ಪ್ರಸ್ತುತ ಈ
ಶೋಕಿಲಾಲ ನಿಗಾಗಿ ಸಿಸಿಬಿ ಶೋಧ ನಡೆಸುತ್ತಿದೆ.

ಇತ್ತೇಚೆಗೆ ಬಾಗಲಕೋಟೆ ಯಲ್ಲಿ ಐದು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಂಗಳೂರು ಪೊಲೀಸರು ಜಾಲದ ಬೇರುಗಳನ್ನು ಹುಡುಕುತ್ತಾ ಸಾಗಿದಾಗ ಜಲೀಲ್ ಬಾಬಾನ ಪಾಲುದಾರಿಕೆ ಪತ್ತೆಯಾಗಿದೆ.

ಪ್ರಕರಣ ಕ್ಕೆ ಸಂಬಂಧ ಮೂವರನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ನಡೆಸಿದಾಗ ಬಂಧಿತರು ಜಲೀಲ್ ಬಾಬಾನ ಬಗ್ಗೆ ಮಾಹಿತಿ ನೀಡಿದ್ದರು.

ಈ ಪ್ರಕರಣದಲ್ಲಿ ಜಲೀಲ್ ನಾಲ್ಕನೇ ಆರೋಪಿ.ರೋಗಿಗಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ಯುವ ಅಂಬುಲೆನ್ಸ್ ನಲ್ಲಿ ಈತ ಮಾದಕ ದ್ರವ್ಯ ಸಾಗಿಸುತ್ತಿದ್ದ.

ಸಮಾಜಸೇವೆ ಹೆಸರಿನಲ್ಲಿ ಒಳ್ಳೆಯವನಾಗಿ ಗುರುತಿಸಿಕೊಂಡಿದ್ದ ಜಲೀಲ್
ಬೆಳ್ತಂಗಡಿ ಯ ಹೀರೋ ಎಂಬ ಇಮೇಜ್ ಹೊಂದಿದ್ದ.

ಮೂವರು ಡ್ರಗ್ಸ್ ಪೆಡ್ಲರ್ ಗಳು ಬಂಧನ ವಾಗುತ್ತಿದ್ದಂತೆಯೇ ಜಲೀಲ್ ಮೊಬೈಲ್ ಸ್ವಿಚ್ ಆಫ್ ಮಾಡಿ ಅಂಬುಲೆನ್ಸ್ ಸಹಿತ ಪರಾರಿಯಾಗಿದ್ದಾನೆ.

Comments

Leave a Comment

Prev Post ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್
Next Post ಆಗಸ್ಟ್ 6ರಿಂದ 8ರವರೆಗೆ ಮಣ್ಣು-ನೀರು ಸತ್ಯಾಗ್ರಹ: ಎಐ ಪಾರ್ಕ್‌ಗಳ ವಿರುದ್ಧ ಚಳುವಳಿ

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಮಂಗಳೂರಿನಲ್ಲಿ ರೌಡಿ ಶೀಟರ್ ಹತ್ಯೆ; ದುಷ್ಕರ್ಮಿಗಳು ಪರಾರಿ.

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಬೆಂಗಳೂರು ಪೊಲೀಸ್‌ ತ್ವರಿತ ಕಾರ್ಯಾಚರಣೆ: ಇಬ್ಬರು ವೃದ್ಧರ ರಕ್ಷಣೆ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದನೆ – ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳು ಬಂಧನ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ಬಂಟ್ವಾಳ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ, ಆರೋಪಿ ಪರಾರಿಯಲ್ಲಿ

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

ಬಿ.ಸಿ.ರೋಡ್ ಯುವತಿ ಹತ್ಯೆ ಪ್ರಕರಣ: ಆರೋಪಿ ಚೇತನ್ ಮಂಗಳೂರು ಸಮೀಪ ಪೊಲೀಸರ ಬಲೆಗೆ!

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ: ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯ

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ: ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯ

Read all News